ನವದೆಹಲಿ:ಯೂಕ್ರೇನ್​ನಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆಪರೇಷನ್​ ಗಂಗಾ ಕಾರ್ಯಾಚರಣೆ ನಡೆಸುತ್ತಿದ್ದು, ಇವತ್ತೊಂದೇ ದಿನದಲ್ಲಿ 2,135 ಮಂದಿಯನ್ನು ಭಾರತಕ್ಕೆ ಕರೆತರಲಾಗಿದೆ.
ಇದಕ್ಕಾಗಿ ಯೂಕ್ರೇನ್​ನ ನೆರೆಹೊರೆಯ ದೇಶಗಳಿಂದ 11 ವಿಶೇಷ ನಾಗರಿಕ ವಿಮಾನಗಳನ್ನು ಬಳಸಲಾಗಿದ್ದು, ಆ ಪೈಕಿ 9 ನವದೆಹಲಿಯಲ್ಲಿ, ಇನ್ನೆರಡು ಮುಂಬೈನಲ್ಲಿ ಲ್ಯಾಂಡ್ ಆಗಿವೆ. ಇವುಗಳ ಪೈಕಿ 6 ವಿಮಾನಗಳು ಬುಡಾಪೆಸ್ಟ್​ನಿಂದ, 2 ಬುಚಾರೆಸ್ಟ್, 2 ರೆಜೌ ಮತ್ತು ಒಂದು ಕೊಶಿನಿಂದ ಹೊರಟಿದ್ದವು.
ಫೆ. 22ರಿಂದ ವಿಶೇಷ ವಿಮಾನಗಳ ಮೂಲಕ ಯೂಕ್ರೇನ್​​ನಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದುವರೆಗೆ ಸುಮಾರು 16 ಸಾವಿರ ಮಂದಿಯನ್ನು ಸ್ವದೇಶಕ್ಕೆ ಕರೆದುಕೊಂಡು ಬರಲಾಗಿದೆ.
52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 5 =
Remember me
