ಮಲಪ್ಪುರಂ:ಡಬಲ್​ ಡೆಕ್ಕರ್​ ಟೂರಿಸ್​ ಬೋಟ್​ ಮುಳುಗಿ 22ಕ್ಕೂ ಹೆಚ್ಚು ಮಮದಿ ಸಾವಿಗೀಡಾಗಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕಡಲತೀರದಲ್ಲಿ ನಡೆದಿದೆ.
ಮಲಪ್ಪುರಂ ಜಿಲ್ಲೆಯ ತಾನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ 7 ಘಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು ಬೋಟ್​ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಘಟನೆ ಸಂಬಂಧ ಕೇರಳ ಸರ್ಕಾರವು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.
ದೋಣಿಯಲ್ಲಿ ಎಷ್ಟು ಮಂದಿ ಪ್ರಯಾಣಿಸುತ್ತಿದ್ದರು ಎಂಬ ಬಗ್ಗೆ ಇನ್ನು ತಿಳಿದು ಬಂದಿಲ್ಲ. 40 ಮಂದಿಗೆ ಟಿಕೆಟ್​ ನೀಡಲಾಗಿತ್ತು ಮತ್ತು ಅಧಿಕ ಜನರಿದ್ದರು ಎಂದು ಹೇಳಲಾಗಿದೆ. ಬೋಟ್​ಗೆ ಫಿಟ್​ನೆಸ್​ ಪ್ರಮಾಣಪತ್ರ ಇರದಿರುವುದು ಘಟನೆ ಬಳಿಕ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಮದುವೆಮನೆಯಲ್ಲಿ ಆಹಾರ ಸೇವಿಸಿ ಆಸ್ಪತ್ರೆ ಸೇರಿದ 10 ಮಂದಿ ಬಾಲಕರು
ಘಟನೆ ಸಂಬಂಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(NDRF) ಹಾಗೂ ಭಾರತೀಯ ಕೋಸ್ಟ್​ ಗಾರ್ಡ್​ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು ನೀರಿನಲ್ಲಿ ಮುಳುಗಿರುವವರನ್ನು ಪತ್ತೆ ಹಚ್ಚುತ್ತಿದೆ.
ಬೋಟ್​ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದಾರೆ. ಪ್ರಧಾನಿ ಕಾರ್ಯಾಲಯದಿಂದ ಮೃತ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ.
Pained by the loss of lives due to the boat mishap in Malappuram, Kerala. Condolences to the bereaved families. An ex-gratia of Rs. 2 lakh from PMNRF would be provided to the next of kin of each deceased: PM@narendramodi
Distraught by the news of a houseboat capsizing in Malappuram, Kerala.My heartfelt condolences to all those who have lost their loved ones, and wishes for the speedy recovery of those injured.I appeal to Congress workers to assist the authorities in rescue operations.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 + 10 =
Remember me
