ನವದೆಹಲಿ:ಅಪರಿಚಿತ ವ್ಯಕ್ತಿಗಳಿಬ್ಬರು ಯುವಕನನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನವದೆಹಲಿಯ ನೆಬ್​ಸರೈ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ರಾಜು ಪಾರ್ಕ್​ ನಿವಾಸಿ ಸಚಿನ್​(23) ಎಂದು ಗುರುತಿಸಲಾಗಿದ್ದು ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
VIDEO | Caught on Camera: Youth stabbed multiple times in Delhi. More details are awaited.pic.twitter.com/FibVb6dqYZ— Press Trust of India (@PTI_News)June 5, 2023

VIDEO | Caught on Camera: Youth stabbed multiple times in Delhi. More details are awaited.pic.twitter.com/FibVb6dqYZ
ಇದನ್ನೂ ಓದಿ:ಕ್ರಿಕೆಟ್​ ಆಡುವ ವೇಳೆ ಬಾಲ್​ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕಟ್​; ಏಳು ಮಂದಿ ವಿರುದ್ಧ FIR
ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಚಂದನ್​ ಚೌಧರಿ ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಗಾಯಾಳುವನ್ನು AIIMS ಆಸ್ಪತ್ರೆಗೆ ದಾಖಲಿಸಿದ್ಧಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ.
ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾಗಿರುವುದರಿಂದ ಪ್ರದೇಶದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು ಆರೋಪಿಗಳ ಬಂಧನ್ಕಕೆ ತಂಡವನ್ನು ರಚಿಸಿ ಬಲೆ ಬೀಸಲಾಗಿದೆ ಎಂದು ಡಿಸಿಪಿ ಚಂದನ್​ ಚೌಧರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − one =
Remember me
