ಛತ್ತೀಸ್‌ಗಢ:ಕೊರ್ಬಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಕನಿಷ್ಠ 24 ಬಾವಲಿಗಳು ಸಾವನ್ನಪ್ಪಿವೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು, ವಿಪರೀತ ಬಿಸಿಲ ತಾಪಕ್ಕೆ ಬಾವಲಿಗಳು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ಕ್ಯಾಪ್ಟನ್ ಸ್ಥಾನದಲ್ಲಿದ್ದು ಇಂಥ.. ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಬಾಬರ್​, ನಾಚಿಕೆಯಾಗಬೇಕು! ಫ್ಯಾನ್ಸ್​ ಕಿಡಿ
ಭಾನುವಾರ ಪಾಲಿ ಅರಣ್ಯ ವ್ಯಾಪ್ತಿಯ ಪರ್ಸಾದ ಗ್ರಾಮದ ಕೊಳದ ಬಳಿ ಶವಗಳು ಪತ್ತೆಯಾಗಿವೆ ಎಂದು ಕಟ್ಘೋರಾ ವಿಭಾಗೀಯ ಅರಣ್ಯಾಧಿಕಾರಿ ಕುಮಾರ್ ನಿಶಾಂತ್ ತಿಳಿಸಿದ್ದಾರೆ. ಸಾವಿನ ಕಾರಣವನ್ನು ತಿಳಿಯಲು ಶವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದರು. ಅರಣ್ಯ ಸಿಬ್ಬಂದಿ ಮತ್ತು ಪಶುವೈದ್ಯರ ತಂಡ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಪರಿಶೀಲಿಸಿದೆ ಎಂದು ಅಧಿಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.
“ಪ್ರಾಥಮಿಕವಾಗಿ, ಸಸ್ತನಿಗಳು ಶಾಖದ ಹೊಡೆತದಿಂದ ಮೃತಪಟ್ಟಿವೆ ಎಂದು ತೋರುತ್ತದೆ. ಆದರೆ ಮರಣೋತ್ತರ ಪರೀಕ್ಷೆಯ ನಂತರ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದು” ಎಂದು ಹೇಳಿದ್ದಾರೆ,(ಏಜೆನ್ಸೀಸ್).
ಸ್ಟ್ರಾಂಗ್ ರೂಮ್ ಕೀ ಮನೆಯಲ್ಲಿ ಬಿಟ್ಟು ಬಂದಿದ್ದ ಅಧಿಕಾರಿ, ಬಳಿಕ ಏನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 7 =
Remember me
