ಅಥೆನ್ಸ್ :ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದು ಗ್ರೀಸ್​​ನಲ್ಲಿ ಭೀಕರ ರೈಲು ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ 26 ಮಂದಿ ಮೃತಪಟ್ಟಿದ್ದು, 85 ಮಂದಿ ಗಾಯಗೊಂಡಿದ್ದಾರೆ.
ಒಂದೇ ಹಳಿಯಲ್ಲಿ ಎರಡು ರೈಲುಗಳು ಪರಸ್ಪರ ವಿರುದ್ಧ ದಿಕ್ಕಿನಿಂದ ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿಯಿದೆ.
ಇದು ಇತ್ತೀಚಿನ ದಿನಗಳಲ್ಲಿ ಗ್ರೀಸ್ ನಲ್ಲಿ ಸಂಭವಿಸಿದ ಅತೀ ಭೀಕರ ದುರಂತ ಎಂದು ವರದಿಯಾಗಿದೆ. ರೈಲು ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.
ಇದನ್ನೂ ಓದಿ:ವಿಶ್ವಸಂಸ್ಥೆಯ ಸಮ್ಮೇಳನದಲ್ಲಿ ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿ!
ಅಥೆನ್ಸ್‌ನಿಂದ ಉತ್ತರದ ನಗರವಾದ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಇಂಟರ್‌ಸಿಟಿ ಪ್ಯಾಸೆಂಜರ್ ರೈಲು ಮಧ್ಯ ಗ್ರೀಸ್‌ನ ಲಾರಿಸ್ಸಾ ನಗರದಲದಲ್ಲಿ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಥೆಸಲಿ ಪ್ರದೇಶದ ಗವರ್ನರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬಾಡಿಗೆ ಮನೆಗಾಗಿ ಕಿಡ್ನಿ ಮಾರಾಟಕ್ಕಿಟ್ಟ ವ್ಯಕ್ತಿ!; ಟ್ವೀಟ್​​ ಪೋಸ್ಟ್​​ ವೈರಲ್​​


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + ten =
Remember me
