ನವದೆಹಲಿ:ದೇಶದಲ್ಲಿ ಮಗು ದತ್ತು ಪಡೆಯುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದ್ದು, ಸದ್ಯ 28,663 ಅರ್ಜಿದಾರರು ಕಾಯುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಮಾಹಿತಿ ನೀಡಿದ್ದಾರೆ.
ಲೋಕಸಭೆಯಲ್ಲಿ ಈ ಪ್ರಶ್ನೆಗೆ ಉತ್ತರಿಸಿರುವ ಸಚಿವೆ, ಎನ್​ಆರ್​ಐ ಸೇರಿದಂತೆ 1030 ವಿದೇಶಿ ಅರ್ಜಿದಾರರು ಮಕ್ಕಳನ್ನು ದತ್ತು ಪಡೆಯಲು ನೋಂದಣಿಯಾಗಿದ್ದಾರೆ ಎಂದಿದ್ದು, ಈ ಸಂಖ್ಯೆಯಲ್ಲಿ ಇಳಿಕೆಯಾಗಿದೆಯೇ ಎಂಬುದಕ್ಕೆ ಇಲ್ಲ ಎಂದು ಉತ್ತರಿಸಿದ್ದಾರೆ.
2021-22 ರಲ್ಲಿ 2,991 ದೇಶದಲ್ಲಿರುವವರು ಹಾಗೂ 414 ವಿದೇಶದಲ್ಲಿ ನೆಲೆಸಿರುವವರು ಭಾರತೀಯ ಅರ್ಜಿದಾರರು ಮತ್ತು ದತ್ತು ಪಡೆಯಲು ಕಾಯುತ್ತಿದ್ದಾರೆ ಎಂದು ಸಚಿವೆ ಸ್ಮೃತಿ ಇರಾನಿ ಮಾಹಿತಿಯನ್ನು ನೀಡಿದ್ದಾರೆ.(ಏಜೆನ್ಸೀಸ್​)
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಜಯ್​ ದೇವಗನ್​​,ಸೂರ್ಯ ಅತ್ಯುತ್ತಮ ನಟ, ಸಂಚಾರಿ ವಿಜಯ್​ ಅಭಿನಯದ ಚಿತ್ರಕ್ಕೂ ಪ್ರಶಸ್ತಿ

ಕೆನಡಾ ನಾಗರಿಕತ್ವ, ತಮಗಿಂತ ಕಿರಿಯ ವಯಸ್ಸಿನ ನಟಿಯರೊಂದಿಗೆ ನಟನೆ ಬಗ್ಗೆ ಅಕ್ಷಯ್​ ಕುಮಾರ್ ಹೇಳಿದ್ದು ಹೀಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − two =
Remember me
