ಅಹಮದಾಬಾದ್​:ದಕ್ಷಿಣ ಗುಜರಾತ್​ನ ಕಚ್​ನಲ್ಲಿ 24 ಗಂಟೆಗಳಲ್ಲಿ 2ನೇ ಬಾರಿ ಭೂಮಿ ಕಂಪಿಸಿದೆ. ರಿಕ್ಟರ್​ ಮಾಪಕದಲ್ಲಿ 4.4ರ ತೀವ್ರೆ ದಾಖಲಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್​ಸಿಎಸ್​) ತಿಳಿಸಿದೆ.
ಮಧ್ಯಾಹ್ನ 12.27ರಲ್ಲಿ ಭೂಮಿ ಕಂಪಿಸಿತು. ರಾಜ್​ಕೋಟ್​ನಿಂದ ಈಶಾನ್ಯ ದಿಕ್ಕಿನಲ್ಲಿ 82 ಕಿ.ಮೀ. ದೂರದಲ್ಲಿ ಕಂಪನ ಕೇಂದ್ರೀಕೃತವಾಗಿತ್ತು ಎಂದು ಹೇಳಿದೆ.
ಇದನ್ನೂ ಓದಿ:ಸುಶಾಂತ್​ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆತನದ್ದು ಕೊಲೆ; ತನಿಖೆಯಾಗಬೇಕು ಎಂದ ಕುಟುಂಬ
ಇದಕ್ಕೂ ಮುನ್ನ ಭಾನುವಾರ ರಾತ್ರಿ 8.13ರಲ್ಲಿ ಕಚ್​ ವಲಯದಲ್ಲಿ 5.5 ತೀವ್ರತೆಯ ಕಂಪನ ಸಂಭವಿಸಿತ್ತು. ಈ ಕಂಪನವು ರಾಜ್​ಕೋಟ್​ನಿಂದ 118 ಕಿ.ಮೀ. ದೂರದಲ್ಲಿ ವಾಯವ್ಯ ದಿಕ್ಕಿನಲ್ಲಿ ಕೇಂದ್ರೀಕೃತವಾಗಿತ್ತು.
ಭಾನುವಾರ ಭೂಮಿ ಪ್ರಬಲವಾಗಿ ಕಂಪಿಸಿದರೂ ಯಾವುದೇ ಆಸ್ತಿಪಾಸ್ತಿಗಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ಸರ್ಕಾರ ಹೇಳಿದೆ.
2001ರಲ್ಲಿ ಕಚ್​ ಮತ್ತು ಭುಜ್​ನಲ್ಲಿ 7.7 ತೀವ್ರತೆಯ ಕಂಪನ ಸಂಭವಿಸಿ, ಸಹಸ್ರಾರು ಜನರು ಮೃತಪಟ್ಟಿದ್ದರು. ಸಹಸ್ರಾರು ಕಟ್ಟಡಗಳು ನಾಶವಾಗಿದ್ದವು.
ಮಯಾನ್​ ಕ್ಯಾಲೆಂಡರ್​ ಪ್ರಕಾರ ಜೂನ್​ 21ಕ್ಕೆ ಪ್ರಪಂಚವೇ ಕೊನೆಯಾಗುತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 15 =
Remember me
