ಜಮ್ಮು ಕಾಶ್ಮೀರ:ಭಾನುವಾರ (ಅ.22) ರಾತ್ರಿ 11 ಗಂಟೆ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಇದನ್ನೂ ಓದಿ:ಹಾಶೀಂ ಆಮ್ಲಾ ದಾಖಲೆ ಮುರಿದ ಶುಭಮಾನ್: ಕಳಪೆ ಔಟ್ ಫೀಲ್ಡ್‌ನಿಂದ ರೋಹಿತ್‌ಗೆ ಗಾಯ
ಈ ಪ್ರದೇಶದಲ್ಲಿ 5 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಭಾನುವಾರ ಬೆಳಗ್ಗೆ ನೇಪಾಳದಲ್ಲಿ 6.1 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ರಾಜಧಾನಿ ಕಠ್ಮಂಡುವಿನ ಪಶ್ಚಿಮಕ್ಕೆ 55 ಕಿ.ಮೀ ದೂರದಲ್ಲಿರುವ ಧಾಡಿಂಗ್‌ನಲ್ಲಿದೆ.
ತದನಂತರ ಭಾನುವಾರ ಸಂಜೆ 5:18ರ ಸುಮಾರಿಗೆ ಮತ್ತೊಂದು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ರ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ,(ಏಜೆನ್ಸೀಸ್).
ಈ ರಾಶಿಯವರಿಗಿಂದು ಸಹೋದರಿಯಿಂದ ಧನಲಾಭ: ನಿತ್ಯಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − nine =
Remember me
