ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಬುಧವಾರ ನಸುಕಿನಲ್ಲಿ ತ್ರಾಲ್​ ನಲ್ಲಿ ನಡೆದ ಎನ್​ಕೌಂಟರ್​ಗೆ ಮೂವರು ಉಗ್ರರು ಬಲಿಯಾಗಿದ್ದಾರೆ.
ಹತರಾದ ಉಗ್ರರು ಅನ್ಸಾರ್ ಘಜ್ವಾ ಉಲ್ ಹಿಂದ್ ಸಂಘಟನೆಗೆ ಸೇರಿದವರಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದರು.
ಹತರನ್ನು ಜಂಗೀರ್​ ರಫೀಕ್​ ವಾನಿ, ರಾಜಾ ಉಮರ್ ಮಕ್ಬೂಲ್ ಭಟ್​, ಉಜೈರ್ ಆಮಿನ್ ಭಟ್ ಎಂದು ಗುರುತಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
