
ಪಂಜಾಬ್​​:ಮನೆಯೊಂದರಲ್ಲಿ ಫ್ರಿಡ್ಜ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಪಂಜಾಬ್‌ನ ಜಲಂಧರ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.
ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಮೃತರು. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.
ಐವರನ್ನು ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ. ಸ್ಫೋಟ ನಡೆದ ಸ್ಥಳದಿಂದ ಕೆಲವುಮಾದರಿಗಳನ್ನು ಸಂಗ್ರಹಿಸಲು ಮತ್ತು ಸ್ಫೋಟದ ನಿಖರವಾದ ಕಾರಣವನ್ನು ನಿರ್ಧರಿಸಲು ವಿಧಿವಿಜ್ಞಾನ ತಜ್ಞರ ತಂಡ ಶೋಧ ನಡೆಸುತ್ತಿದೆ.
ಜಲಂಧರ್‌ನ ಅವತಾರ್ ನಗರದಲ್ಲಿನ ಮನೆಯೊಂದರಲ್ಲಿ ಸ್ಫೋಟದ ರೀತಿಯ ಘಟನೆಯ ಬಗ್ಗೆ ನಮಗೆ ಮಾಹಿತಿ ಬಂದಿತು, ನಂತರ ನಾವು ತಕ್ಷಣ ಸ್ಥಳಕ್ಕೆ ತಲುಪಿದ್ದೇವೆ. ಅಪಘಾತದ ಹಿಂದಿನ ಕಾರಣವನ್ನು ನಾವು ತನಿಖೆ ಮಾಡುತ್ತಿದ್ದೇವೆ. ನಾವು ವಿಧಿವಿಜ್ಞಾನ ತಜ್ಞರ ತಂಡವನ್ನು ಕರೆಸಿದ್ದೇವೆ” ಎಂದು ಜಲಂಧರ್ ಹೆಚ್ಚುವರಿ ಉಪ ಆಯುಕ್ತರು ತಿಳಿಸಿದ್ದಾರೆ.
ಮಹೇಶ್​ ಬಾಬುಗೆ ಸ್ಕ್ರಿಪ್ಟ್ ವಿವರಿಸಲಿದ್ದಾರೆ ರಾಜಮೌಳಿ; ಅಸಲಿ ವರದಿ ಹೇಳುವುದೇನು?
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:one × four =
Remember me
