ಚೆನ್ನೈ :ಜಪಾನಿನ ಟೋಕಿಯೋದಲ್ಲಿ ನಡೆಯಲಿರುವ ಒಲಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದವರಿಗೆ ತಮ್ಮ ಸರ್ಕಾರ 3 ಕೋಟಿ ರೂ.ಗಳನ್ನು ಬಹುಮಾನವಾಗಿ ನೀಡಲಿದೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ. ಬೆಳ್ಳಿ ಪದಕ ಗೆದ್ದವರಿಗೆ 2 ಕೋಟಿ ರೂ.ಗಳು ಮತ್ತು ಕಂಚಿನ ಪದಕ ಗೆದ್ದವರಿಗೆ 1 ಕೋಟಿ ರೂ.ಗಳನ್ನು ನೀಡಲಾಗುವುದು ಎಂದಿದ್ದಾರೆ.
ಒಟ್ಟು 102 ಜನ ಭಾರತೀಯ ಅಥ್ಲೀಟ್​ಗಳು 14 ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಲು ಒಲಂಪಿಕ್ಸ್​​ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಬರುವ ಜುಲೈ 23 ರಿಂದ ಆಗಸ್ಟ್​ 8 ರವರೆಗೆ ಒಲಂಪಿಕ್ಸ್​ ಸ್ಪರ್ಧೆಗಳು ಆಯೋಜಿಸಲ್ಪಟ್ಟಿವೆ.(ಏಜೆನ್ಸೀಸ್)
ಆರೋಪಿ ಸುಶೀಲ್​ಕುಮಾರ್​ ಜೊತೆ ಪೊಲೀಸರ ಸೆಲ್ಫಿ ಸೆಷನ್!

ಕಪ್ಪುವರ್ಣೀಯನ ಹತ್ಯೆ: ಹಂತಕ ಪೊಲೀಸ್​ಗೆ 22.5 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 14 =
Remember me
