ಮುಂಬೈ:ವಾಣಿಜ್ಯನಗರಿ ಮುಂಬೈನ ಸಾಂತಾಕ್ರೂಜ್​ ಪ್ರದೇಶದಲ್ಲಿರುವ ಪ್ರತಿಷ್ಠಿತ ಹೋಟೆಲ್​ ಗ್ಯಾಲಕ್ಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಮೂರು ಮಂದಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಧ್ಯಾಹ್ನ 1 ಘಂಟೆ ಸುಮಾರಿಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹತ್ತೋಟಿಗೆ ತಂದಿದ್ದು, ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ನಾಲ್ಕು ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದ್ದು, ಕಟ್ಟಡದಲ್ಲಿ ಸಿಲುಕಿರುವ ಮತ್ತಷ್ಟು ಜನರು ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
Maharashtra | Three people died while two people were injured in a fire that broke out in the Galaxy Hotel in the Santacruz area of ​​Mumbai: Mumbai Police
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − three =
Remember me
