ಅಮರಾವತಿ:ಪ್ರವಾಸಕ್ಕೆ ತೆರಳುತ್ತಿದ್ದ ವ್ಯಾನ್​ಗೆ ಮತ್ತು ಟ್ರಕ್​ ನಡುವೆ ನಡೆದ ಭೀಕರ ಅಪಘಾತದಲ್ಲಿ ಸುಮಾರು ಮೂವರು ಸಾವನ್ನಪ್ಪಿದ್ದು 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.
ಇದನ್ನೂ ಓದಿ:ಆಸ್ತಿ ಘೋಷಣೆ ಮಾಡಿದ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಮಂಜುನಾಥ್‌: ಸ್ಥಿರಾಸ್ತಿ-ಚರಾಸ್ತಿ ಮೌಲ್ಯವೆಷ್ಟು?
ಅಪಘಾತದಲ್ಲಿ ಜಿಲ್ಲೆಯ ಹನುಮಂತು ಆನಂದ ರಾವ್ (45), ಹನುಮಂತು ಶೇಖರ್ ರಾವ್ (15), ಮತ್ತು ಚಿಂತಾಡಿ ಇಂದು (65) ಎಂದು ಗುರುತಿಸಲಾಗಿದೆ. ಇವರು ಪಶ್ಚಿಮ ಗೋದಾವರಿ ಜಿಲ್ಲೆಯವರು ಎನ್ನಲಾಗಿದೆ.
ಈ ಬೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಕೂಡಲೇ ಸ್ಥಳಕ್ಕೆ ಧಾವಿಸಿದ ಆಂಬುಲೆನ್ಸ್, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೃತರನ್ನು ಶವಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

‘ನ್ಯಾಷನಲ್ ಕ್ರಶ್’ ರಶ್ಮಿಕಾ ಹುಟ್ಟುಹಬ್ಬಕ್ಕೆ ಸ್ಪೆಷಲ್​ ಗಿಫ್ಟ್​ ಕೊಟ್ಟ ವಿಜಯ್​: ಇದರ ಬೆಲೆ ಕೇಳಿದ್ರೆ ದಂಗಾಗ್ತೀರಾ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − five =
Remember me
