ನವದೆಹಲಿ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಬಡಾಪುರ ಮೇಲ್ಸೇತುವೆಯಲ್ಲಿ ನಡೆದಿದೆ.
ಘಟನೆ ಶನಿವಾರ ತಡರಾತ್ರಿ 12:48ರ ಸುಮಾರಿಗೆ ನಡೆದಿದ್ದು, ಮೃತರನ್ನು ರಾಜ್​ (21), ಸಂಜು (38) ಹಾಗೂ ದಿನೇಶ್​ (22) ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ (ಆಗ್ನೇಯ) ರಾಜೇಶ್ ಡಿಯೋ, ಫರಿದಾಬಾದ್​ನಲ್ಲಿ ಮದುವೆ ಕಾರ್ಯಕ್ರಮ ಒಂದನ್ನು ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ಬಾದರ್​ಪುರ್ ಮೇಲ್ಸೇತುವೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಏಮ್ಸ್​ಗೆ ದಾಖಲಿಸಲಾಗಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಡಿಸಿಪಿ (ಆಗ್ನೇಯ) ರಾಜೇಶ್ ಡಿಯೋ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + nineteen =
Remember me
