ಹೈದ್ರಾಬಾದ್:ಖತರ್ನಾಕ್ ಕಳ್ಳರಿಬ್ಬರು ಮೂರು ಲಕ್ಷ ರೂ. ಮೌಲ್ಯದ ಸಿಗರೇಟ್​​ ಪ್ಯಾಕ್​ಗಳನ್ನು ಕಿರಾಣಿ ಅಂಗಡಿಯಿಂದ ಕಳ್ಳತನ ಮಾಡಿರುವ ಘಟನೆ ಮಾಧುರಿ ನಗರದಲ್ಲಿ ನಡೆದಿದೆ. ಕಳ್ಳತನದ ದೃಶ್ಯ ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಭಾನುವಾರ ಸಂಜೆ 5:30ರ ಸುಮಾರಿಗೆ ರಾಜರಾಜೇಶ್ವರಿ ಹೆಸರಿನ ಅಂಗಡಿಯ ಶೆಟ್ಟರ್ ಮುರಿದು ಒಳ ನುಗ್ಗಿದ ಕಳ್ಳರು, ಸುಮಾರು ಮೂರು ಲಕ್ಷ ರೂ. ಮೌಲ್ಯದ ಸಿಗರೇಟ್​​ ಪ್ಯಾಕ್​​ಗಳನ್ನು ಎಗರಿಸಿದ್ದಾರೆ.
ಮೂಲಗಳ ಪ್ರಕಾರ, ಕಳ್ಳರು ಕೆಲ ಗಂಟೆಗಳ ಮೊದಲು ಈ ಅಂಗಡಿಗೆ ಬಂದಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಈ ಸಂಬಂಧ ಆರ್​ಜಿಎಐ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಮದುವೆ ಪ್ಲಾನ್ ಬಗ್ಗೆ ಕೇಳಿದ ಮಾಜಿ ಕ್ರಿಕೆಟರ್… ಹೀಗಂದ್ರು ‘ಗೋಲ್ಡನ್ ಬಾಯ್ ನೀರಜ್’
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 1 =
Remember me
