ಅಮರಾವತಿ:ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಆರೋಪಿಗಳನ್ನು ಗ್ರಾಮಸ್ಥರೇ ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ಗೋದಾವರಿ ಜಿಲ್ಲೆಯ ರಾಯವರಂ ಮಂಡಲದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಮಹಿಳೆಯೊಬ್ಬಳು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ನಾಲ್ವರು ಬೈಕ್​ನಲ್ಲಿ ಬಂದು ಮಹಿಳೆಯನ್ನು ಅಡ್ಡಗಟ್ಟಿದ್ದಾರೆ. ನಂತರ ಆಕೆಯನ್ನು ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಮಹಿಳೆ ಕಾಮುಕರಿಂದ ತಪ್ಪಿಸಿಕೊಂಡು ಊರಿಗೆ ಓಡಿಬಂದಿದ್ದಾಳೆ.
ವಿಷಯ ತಿಳಿದ ಗ್ರಾಮಸ್ಥರು ಕಾಮುಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಹಿಡಿದಿದ್ದಾರೆ. ಓರ್ವ ಆರೋಪಿ ಎಸ್ಕೇಪ್​ ಆಗಿದ್ದಾನೆ. ಸಿಕ್ಕಿಬಿದ್ದ ಮೂವರನ್ನು ಮರವೊಂದಕ್ಕೆ ಕಟ್ಟಿ ಥಳಿಸಿದ್ದಾರೆ. (ಏಜೆನ್ಸೀಸ್)
ಡೆತ್ ಸರ್ಟಿಫಿಕೇಟ್, ಆ್ಯಂಬುಲೆನ್ಸ್​ಗೆ ಹಣ ಕೇಳುವವರ ವಿರುದ್ಧ ಕಠಿಣ ಕ್ರಮ

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × 5 =
Remember me
