ಜಮ್ಮು:ಜಮ್ಮು ಮತ್ತು ಕಾಶ್ಮೀರದ ಸಿದ್ರಾದಲ್ಲಿ ಅಡಗಿಕೊಂಡಿದ್ದ ಮೂವರು ಭಯೋತ್ಪಾದಕರನ್ನು ಭಾರತೀಯ ಭದ್ರತಾಪಡೆ ಎನ್​ಕೌಂಟರ್​ ಮಾಡಿದೆ.
ಸಿದ್ರಾದಲ್ಲಿ ಬುಧವಾರ ಬೆಳಗ್ಗೆ ಅನುಮಾನಾಸ್ಪದವಾಗಿ ಚಲನೆ ಮಾಡುತ್ತಿದ್ದ ಟ್ರಕ್​ ಅನ್ನು ಚೆಕ್​ಪೋಸ್ಟ್​ ಬಳಿ ಭದ್ರತಾ ಪಡೆ ತಡೆದಿದ್ದು, ವಾಹನ ತಪಾಸಣೆ ವೇಳೆ ಚಾಲಕ ಪರಾರಿಯಾಗಿದ್ದಾನೆ. ಟ್ರಕ್​ನಲ್ಲಿದ್ದ ಮೂವರು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾಪಡೆಯೂ ಪ್ರತಿ ದಾಳಿ ಮಾಡಿದೆ.
J&K | We noticed unusual movement of a truck & followed it. Truck was stopped at Sidhra in Jammu where driver managed to flee. When the truck was searched terrorists hiding inside, fired on the personnel. Retaliatory firing was done: ADGP Mukesh Singhpic.twitter.com/u9UmTFc5rt— ANI (@ANI)December 28, 2022
J&K | We noticed unusual movement of a truck & followed it. Truck was stopped at Sidhra in Jammu where driver managed to flee. When the truck was searched terrorists hiding inside, fired on the personnel. Retaliatory firing was done: ADGP Mukesh Singhpic.twitter.com/u9UmTFc5rt
ಮಿಂಚಿನ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನಾಪಡೆ, ಮೂವರು ಉಗ್ರರನ್ನು ಹೊಡೆದುರುಳಿಸಿದೆ ಜಮ್ಮು-ಕಾಶ್ಮೀರದ ಎಡಿಜಿಪಿ ಹೇಳಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಒಬ್ಬ ಭಯೋತ್ಪಾದಕನ ಶವವನ್ನು ಈಗಾಗಲೇ ಹೊರತೆಗೆಯಲಾಗಿದೆ. ಗುಂಡಿನ ಚಕಮಕಿಯಲ್ಲಿ ಟ್ರಕ್​ಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಕರೆಸಲಾಗಿದೆ. ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳೊಂದಿಗೆ ಉಗ್ರರು ಅಡಗಿದ್ದಾರೆಂದು ಭದ್ರತಾ ಪಡೆ ಶಂಕಿಸಿದ್ದು, ಈ ಪ್ರದೇಶವನ್ನು ಬಂದ್​ ಮಾಡಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರವನ್ನೂ ನಿಷೇಧಿಸಲಾಗಿದೆ. (ಏಜೆನ್ಸೀಸ್​)
J&K | Visuals from Sidhra area of Jammu where an encounter took place.(Visuals deferred by unspecified time)pic.twitter.com/6EkijnUuyl
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
