ಹರಿಯಾಣ: ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹರ್ಯಾಣದ ಪಾಣಿಪತ್​ನಲ್ಲಿ ನಡೆದಿದೆ. ಆರೋಪಿಗಳು ತಮ್ಮ ಬಳಿ ಹರಿತವಾದ ಚಾಕು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರ ಮಾಡುವ ಮೊದಲು ಆರೋಪಿಗಳು ಮೂವರು ಮಹಿಳೆಯ ಕುಟುಂಬ ಸದಸ್ಯರನ್ನು ಹಗ್ಗಗಳಿಂದ ಕಟ್ಟಿಹಾಕಿದ್ದರು. ನಾಲ್ಕು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿದ ಆರೋಪಿಗಳು, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ.
ಅತ್ಯಾಚಾರ ಸಂಭವಿಸಿದ ಸ್ಥಳದಿಂದ ಸುಮಾರು ಒಂದು ಕಿಮೀ ದೂರದಲ್ಲಿ ಬುಧವಾರ ತಡರಾತ್ರಿ ನಡೆದ ಘಟನೆಯಲ್ಲಿ ಅಸ್ವಸ್ಥ ಮಹಿಳೆಯ ಮೇಲೆ ದಾಳಿ ಮಾಡಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಆಕೆಯ ಪತಿ ಬಳಿ ಇದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.
ಆರೋಪಿಗಳು ಬಲವಂತವಾಗಿ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ಈ ಘಟನೆಯಲ್ಲಿ ಅದೇ ಆರೋಪಿಗಳು ಭಾಗಿಯಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ದಾಳಿಕೋರರು ಮನೆಗೆ ಬಲವಂತವಾಗಿ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ಈ ಘಟನೆಯಲ್ಲಿ ಅದೇ ಆರೋಪಿಗಳು ಭಾಗಿಯಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯಿಂದ ಸ್ವಲ್ಪ ನಗದು ಮತ್ತು ಮೊಬೈಲ್ ಫೋನ್ ಅನ್ನು ದೋಚಿದ್ದಾರೆ.
ಒಂದೇ ಗ್ರಾಮದಲ್ಲಿ ಎರಡೂ ಘಟನೆಗಳು ನಡೆದಿದೆ ಎಂದು ಪಾಣಿಪತ್‌ನ ಮಟ್ಲೌಡಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ವಿಜಯ್ ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six + 17 =
Remember me
