ತೆಲಂಗಾಣ:ಸಂಭ್ರಮದಲ್ಲಿರುವಾಗಲೇ ಶೋಕದ ವಾತಾವರಣ ಆವರಿಸಿಕೊಳ್ಳುತ್ತಿರುವ, ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಮತ್ತೊಂದು ಪ್ರಕರಣ ಈ ಪಟ್ಟಿಗೆ ಸೇರಿದೆ. ಮಹಿಳೆಯೊಬ್ಬರು ಮದುವೆ ಸಂಭ್ರಮದಲ್ಲಿರುವಾಗಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ತೆಲಂಗಾಣದ ಖಮ್ಮಂ ಜಿಲ್ಲೆಯ ಅಲ್ಲೀಪುರಂ ನಿವಾಸಿ ರಾಣಿ (30) ಎಂಬಾಕೆ ಸಾವಿಗೀಡಾದ ಮಹಿಳೆ. ಖಮ್ಮಂ ಹೊರವಲಯದ ಸೀತಂಪೇಟೆ ಎಂಬಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಈ ಸಾವು ಸಂಭವಿಸಿದೆ. ಸಂಬಂಧಿಯ ಮದುವೆಗೆ ಬಂದಿದ್ದ ಈಕೆ ಇತರರೊಡನೆ ನೃತ್ಯಕ್ಕೆ ಹೆಜ್ಜೆ ಹಾಕಿದ್ದರು.
ಇದನ್ನೂ ಓದಿ:ವಿಮಾನದಲ್ಲೇ ಹೃದಯಾಘಾತ; ಆಕಾಶದಲ್ಲೇ ಹಾರಿಹೋದ ಪ್ರಾಣಪಕ್ಷಿ
ಮದುವೆಯ ಕೊನೆಯಲ್ಲಿ ವಧುವನ್ನು ಪತಿಯ ಮನೆಗೆ ಕಳುಹಿಸಿಕೊಡುವಾಗ ನರ್ತಿಸುತ್ತಿದ್ದ ರಾಣಿ ಕುಸಿದು ಕೆಳಕ್ಕೆ ಬಿದ್ದಿದ್ದರು. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.
ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಇದು ಜಗತ್ತಿನಲ್ಲೇ ಅತ್ಯಂತ ಸಂತೋಷಭರಿತ ದೇಶ; ಆರು ವರ್ಷಗಳಿಂದಲೂ ಪ್ರಥಮ ಸ್ಥಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
