ನವದೆಹಲಿ:ಭಾರತ ಮತ್ತು ಪಾಕ್​ ನಡುವಿನ ಗಡಿನಿಯಂತ್ರಣ ರೇಖೆಯನ್ನು (ಎಲ್​ಒಸಿ) ದಾಟಿ ಭಾರತದೊಳಗೆ ನುಸುಳಿ ವಿಧ್ವಂಸಕ ಕೃತ್ಯ ಎಸಗಲು ಪಾಕ್​ ಆಕ್ರಮಿತ ಕಾಶ್ಮೀರದಲ್ಲಿರುವ (ಪಿಒಕೆ) ಲಾಂಚ್​ಪ್ಯಾಡ್​ಗಳಲ್ಲಿ 300 ಉಗ್ರರು ಕಾಯುತ್ತಿದ್ದಾರೆ ಎಂದು ಭಾರತೀಯ ಸೇನಾಪಡೆ ಹೇಳಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೇಜರ್​ ಜನರಲ್​ ವೀರೇಂದ್ರ ವತ್ಸ್​ ಈ ವಿಷಯ ತಿಳಿಸಿದ್ದಾರೆ. ಇವರ ಪ್ರಕಾರ ಲಾಂಚ್​ಪ್ಯಾಡ್​ಗಳಲ್ಲಿ 250ರಿಂದ 300ಕ್ಕೂ ಹೆಚ್ಚು ಉಗ್ರರು ಭಾರತದೊಳಗೆ ನುಸಳಲು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ.
ಗುಪ್ತಚರ ಮಾಹಿತಿ ಪ್ರಕಾರ ಪಿಒಕೆಯಲ್ಲಿರುವ ಲಾಂಚ್​ಪ್ಯಾಡ್​ಗಳು ಉಗ್ರರಿಂದ ತುಂಬಿ ತುಳುಕುತ್ತಿವೆ. ನಮ್ಮ ಅಂದಾಜಿನ ಪ್ರಕಾರ 250ರಿಂದ 300 ಉಗ್ರರು ಅಲ್ಲಿರಬಹುದು. ಪಾಕಿಸ್ತಾನದ ಸೇನಾಪಡೆ ನೆರವಿನಿಂದ ಇವರೆಲ್ಲರೂ ಭಾರತದೊಳಗೆ ನುಸುಳಲು ಸಜ್ಜಾಗಿ ನಿಂತಿದ್ದಾರೆ ಎಂದು ವಿವರಿಸಿದರು.
ಮೂವರು ಪುತ್ರಿಯರ ಮೇಲೆ ಅಪ್ಪನ ಅತ್ಯಾಚಾರಕ್ಕೆ ಸಹಕರಿಸಿದಾಕೆಗೆ ಸಿಗಲಿಲ್ಲ ಬೇಲ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
