ನವದೆಹಲಿ :ಕಳೆದ 6 ದಿನಗಳಲ್ಲಿ 40,000 ದ ಆಸುಪಾಸಿದ್ದ ಕರೊನಾ ನಿತ್ಯಪ್ರಕರಣ ಸಂಖ್ಯೆಯು ನಿನ್ನೆ ಇಳಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 30,549 ಹೊಸ ಪ್ರಕರಣಗಳು ವರದಿಯಾಗಿದ್ದು, 422 ಕರೊನಾ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈವರೆಗೆ ಒಟ್ಟು 3,17,26,507 ಕರೊನಾ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, 4,25,195 ಜನರು ಕರೊನಾಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 38,887 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್​ ಹೊಂದಿದ್ದಾರೆ ಎನ್ನಲಾಗಿದೆ.(ಏಜೆನ್ಸೀಸ್)
‘ಗೆಲುವು-ಸೋಲು ಜೀವನದ ಭಾಗ’ – ಹಾಕಿ ಸೋಲಿಗೆ ಮೋದಿ ಸಾಂತ್ವನ
ಮುಟ್ಟಿನ ದೋಷ ಮತ್ತು ಹೊಟ್ಟೆಯ ಬೊಜ್ಜಿಗೆ ಇದು ರಾಮಬಾಣ!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 6 =
Remember me
