ಚೆನ್ನೈ:ಮದ್ರಾಸ್​ ಐಐಟಿಯಲ್ಲಿ ಕರೊನಾ ರಣಕೇಕೆ ಮುಂದುವರಿದಿದೆ. ಮಂಗಳವಾರವೂ 32 ಹೊಸ ಪ್ರಕರಣಗಳು ದಾಖಲಾಗಿದ್ದು, ಈವರೆಗೆ 111ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ತಮಿಳುನಾಡು ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಡಾ.ಜೆ.ರಾಧಾಕೃಷ್ಣನ್​ ಐಐಟಿಯನ್ನು ಕರೊನಾ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಕೊವಿಡ್​ ಮಾರ್ಗಸೂಚಿ ಕುರಿತು ವಿದ್ಯಾರ್ಥಿಗಳೊಂದಿಗೆ ಚೆನ್ನೈ ಆರೋಗ್ಯಾಧಿಕಾರಿ ಡಾ.ಆಲ್ಬೆ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ ವಿದ್ಯಾರ್ಥಿಗಳು ಐಐಟಿ ಆವರಣದಲ್ಲಿ ಮಾಸ್ಕ್​ ಧರಿಸಿ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ಡಾ.ಜೆ ರಾಧಾಕೃಷ್ಣನ್​ ಮನವಿ ಮಾಡಿದ್ದಾರೆ.
ಈ ನಡುವೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಕರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one − 1 =
Remember me
