ನವದೆಹಲಿ:ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯುತನ್ನ ಮಿತ್ರಪಕ್ಷಗಳಿಗೆ ಜಾರಿ ನಿರ್ದೇಶನಾಲಯದಿಂದ ದಾಳಿ ಮಾಡಿಸುವುದಾಗಿ ಬೆದರಿಸುವ ಮೂಲಕ ಒಗ್ಗೂಡಿಸಿದೆ ಎಂದು ಎನ್​ಡಿಎ ಮೃತ್ರಿಕೂಟದ ಸಭೆ ಕುರಿತು ಎಎಪಿ ನಾಯಕ ರಾಘವ್​ ಚಡ್ಡಾ ವ್ಯಂಗ್ಯವಾಡಿದ್ದಾರೆ.
ಎನ್​ಡಿಎ ಸಭೆಗೆ 38 ಪಕ್ಷಗಳ ನಾಯಕರು ಹಾಜರಾಗುವುದಾಗಿ ಖಚಿತಪಡಿಸಿರುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿಕೆಗೆ ರಾಘವ್​ ಚಡ್ಡಾ ತಿರುಗೇಟು ನೀಡಿದ್ದು, 38 ಪಕ್ಷಗಳ ಎನ್​ಡಿಎ ಅದನ್ನು ನಿಮಗೆ ತಂದುಕೊಟ್ಟಿದ್ದು, ಇಡಿ ಎಂದು ಕುಟುಕಿದ್ದಾರೆ.
🎬 38 Party NDABrought to you by: ED
ಇದನ್ನೂ ಓದಿ:ಅವರಿಗೆ ಖುಷಿ ಆಗುವ ವಿಷಯ ಹೇಳು ಮಾರಾಯಾ; ಶಾಸಕ ವೇದವ್ಯಾಸ ಕಾಮತ್​ ಕಾಲೆಳೆದ ಸಭಾಧ್ಯಕ್ಷ ಯು.ಟಿ. ಖಾದರ್​
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ವಿಪಕ್ಷಗಳ ಎರಡನೇ ಸಭೆ ನಡೆಯುತ್ತಿರುವ ಬೆನ್ನಲ್ಲೇ ಎನ್​ಡಿಎ ಮೃತ್ರಿಕೂಟದ ಮೀಟಿಂಗ್​ ಕರೆದಿರುವುದು ಟೀಕೆಗೆ ಗುರಿಯಾಗಿದೆ.
ಸಭೆಯಲ್ಲಿ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​, ಪಂಜಾಬ್​ ಮುಖ್ಯಮಂತ್ರಿ ಭಗವಂತ್​ ಮಾನ್​, ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಹಾಗೂ ಸಂಜಯ್​ ಸಿಂಗ್​ ಜೊತೆ ಭಾಗಿಯಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 19 =
Remember me
