ನವದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 38,948 ಹೊಸ ಕರೊನಾ ಪ್ರಕರಣಗಳು ವರದಿಯಾಗಿದ್ದು, 219 ಜನರು ಕರೊನಾದಿಂದಾಗಿ ಸಾವಪ್ಪಿದ್ದಾರೆ. ಕಳೆದ ಐದು ತಿಂಗಳಲ್ಲಿ ದಿನವೊಂದಕ್ಕೆ ದಾಖಲಾಗಿರುವ ಸಾವುಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆ.
ಐದು ದಿನಗಳ ನಂತರ ದೇಶದ ನಿತ್ಯಪ್ರಕರಣಗಳ ಸಂಖ್ಯೆ ಮತ್ತೆ 40,000 ದ ಮಟ್ಟದಿಂದ ಕೆಳಗಿಳಿದಿದೆ. 26,701 ಸೋಂಕು ಪ್ರಕರಣಗಳೊಂದಿಗೆ ದೇಶದ ಶೇ. 68.5 ರಷ್ಟು ಹೊಸ ಪ್ರಕರಣಗಳನ್ನು ಕೇರಳ ವರದಿ ಮಾಡಿದೆ. ರಾಜ್ಯದಲ್ಲಿ ನಿನ್ನೆಯ ದಿನ ಒಟ್ಟು 74 ಕರೊನಾ ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.(ಏಜೆನ್ಸೀಸ್)
ಹೊಟ್ಟೆಯ ಕೊಬ್ಬು ಕರಗಿಸಲು ಈ ಯೋಗಾಸನ ಉಪಯುಕ್ತ!

ಗಣಪತಿ ಬಪ್ಪ ಮೋರಯ! ರಾಜ್ಯದಲ್ಲಿ ಷರತ್ತುಬದ್ಧ ಗಣೇಶೋತ್ಸವಕ್ಕೆ ಅನುಮತಿ

VIDEO| ಕೆಸರುಗದ್ದೆಯಾಗಿರುವ ರಸ್ತೆ! ಮೋದಿಗೆ ಟ್ವೀಟ್​ ಮಾಡಿದ ಹಳ್ಳಿಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − seven =
Remember me
