ನವದೆಹಲಿ,ಜೂನ್ 09:ಲೋಕಸಭಾ ಚುನಾವಣೆ 2024 ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ಕಡೆಗೂ ಎನ್​ಡಿಎಗೆ ಬಹುಮತ ಲಭಿಸಿದೆ. ಈ ಹಿನ್ನೆಲೆ ಇದೀಗ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇನ್ನು ತಮ್ಮ ಸಂಪುಟದಲ್ಲಿ 63 ಸಂಸದರಿಗೆ ಮಂತ್ರಿ ಸ್ಥಾನ ಹಸ್ತಾಂತರಿಸಲಿದ್ದು, ಕರ್ನಾಟಕದಿಂದ ಐದು ಸಂಸದರಿಗೆ ಮಂತ್ರಿ ಭಾಗ್ಯ ಸಿಗುವ ನಿರೀಕ್ಷೆಯಿದೆ.
ಇದನ್ನೂ ಓದಿ:ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಗೆ ಆಗ್ರಹ, ಕುಂದಾಪುರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ
ಇಂದು (ಜೂನ್ 09) ಸಂಜೆ 7:15ಕ್ಕೆ ಪ್ರಧಾನಿ ಮೋದಿ ಪಟ್ಟಾಭಿಷೇಕ ನೆರವೇರಲಿದ್ದು, ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರವು ಮೂರನೇ ಭಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮಹತ್ವ ಸಚಿವ ಖಾತೆಗಳನ್ನು ನರೇಂದ್ರ ಮೋದಿಯವರು ಬಿಜೆಪಿಗೆ ಉಳಿಸಿಕೊಳ್ಳುವುದು ಖಚಿತವಾಗಿದ್ದು, ಉಳಿದ ಖಾತೆಗಳನ್ನು ಮೈತ್ರಿ ಪಕ್ಷದ ಸಂಸದರಿಗೆ ಹಂಚಲಿದ್ದಾರೆ.

ಕರ್ನಾಟಕದಿಂದ ಈ ಐವರು ಸಂಸದರಿಗೆ ಮಂತ್ರಿ ಭಾಗ್ಯ ಸಿಗುವ ಸಾಧ್ಯತೆಗಳಿವೆ:
ಪಾಕ್​ ವಿರುದ್ಧದ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಲು ಸಜ್ಜಾದ ಹಾರ್ದಿಕ್​! ದಾಖಲೆಗೆ ಬೇಕಿರುವುದು ಒಂದೇ ಒಂದು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four − four =
Remember me
