ಜಮ್ಮು:ಸೇನಾ ವಾಹನಕ್ಕೆಬೆಂಕಿ ತಗುಲಿ ನಾಲ್ವರು ಸೈನಿಕರು ಮೃತಪಟ್ಟಿದ್ದಾರೆ. ಈ ಘಟನೆ ಜಮ್ಮು-ಕಾಶ್ಮೀರದ ಪೂಂಚ್​ನ ಭಟ್ಟ ದುರಿಯನ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಿಡಿಲಿನ ಹೊಡೆತದಿಂದ ಬೆಂಕಿ ಹೊತ್ತಿಕೊಂಡಿರಬಹುದು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಡಿಲಿನ ಹೊಡೆತದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.(ಏಜೆನ್ಸೀಸ್)
Casualties feared as an Indian Army truck catches fire in Poonch district of Jammu & KashmirDetails awaited.pic.twitter.com/QgVwYQIZQ4— ANI (@ANI)April 20, 2023
Casualties feared as an Indian Army truck catches fire in Poonch district of Jammu & KashmirDetails awaited.pic.twitter.com/QgVwYQIZQ4
ಇದನ್ನೂ ಓದಿ:VIDEO | ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವಂತೆ ವಿನಂತಿಸಿದ ಪೊಲೀಸ್; ಅಧಿಕಾರಿಯ ಕಾರ್ಯಕ್ಕೆ ಸಿಎಂ ಶ್ಲಾಘನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − two =
Remember me
