ಮಿರ್ಜಾಪುರ:ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ಹೆಬ್ಬೆರಳು ತುಂಡಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.ಇದನ್ನೂ ಓದಿ:ಹೆಲ್ಮೆಟ್​ ಧರಿಸಿಯೇ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರು: ಏನಿದರ ಮರ್ಮ.?
ಘಟನೆಗೆ ಸಂಬಂಧಿಸಿದಂತೆ ಬಾಲಕಿಗೆ ಗಾಯವಾಗಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. , ಹೆಬ್ಬೆರಳಿನ ಭಾಗದಲ್ಲಿ ಗಾಯ ಆಳವಾಗಿರುವುದನ್ನು ಚಿತ್ರದಲ್ಲಿ ಕಾಣಬಹುದಾಗಿದೆ. ಅಲ್ಲದೇ. ನಾಲ್ಕು ದಿನಗಳ ನವಜಾತ ಹೆಣ್ಣು ಮಗುವಿನ ಅಜ್ಜ ಎಂದು ಹೇಳಲಾದ ವ್ಯಕ್ತಿ ಆಸ್ಪತ್ರೆಯಲ್ಲಿ ಮಗುವಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ವೈದ್ಯರಲ್ಲಿ ಮನವಿ ಮಾಡಿದರೂ ವೈದ್ಯರು ತಳ್ಳಿ ಹಾಕಿದ್ದಾರೆ. ಪ್ರಾಣಿಗಳಿಗೂ ಇದಕ್ಕಿಂತ ಉತ್ತಮವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಾನು ಅನುಭವಿಸಿದ ಸಂಕಟದ  ಹೇಳಿದ್ದಾನೆ.
घोर अनर्थ!
मिर्जापुर के सौ शैय्या युक्त मातृ एवं शिशु अस्पताल में डॉक्टरों की भयावह लापरवाही,4 दिन की नवजात बच्ची का अंगूठा कटा, बांध दिया टेप, परिजनों ने इलाज की लगाई गुहार पर न पसीजे धरती के कथित भगवान, बेरहम सुलूक कर निकाल भगाने का आरोप!@brajeshpathakupसंज्ञान लेंpic.twitter.com/EUM1Srr6f1
— gyanendra shukla (@gyanu999)August 8, 2023
ಮಿರ್ಜಾಪುರದ ಮಹಿಳೆಯೊಬ್ಬಳು ನಾಲ್ಕು ದಿನದ ಹಿಂದೆ ನವಜಾತ ಹೆಣ್ಣು ಮಗುವಿಗೆ ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ಹೆಬ್ಬೆರಳು ತುಂಡಾಗಿದ್ದು, ಗಾಯದ ಚಿಕಿತ್ಸೆಗಾಗಿ ಬಾಲಕಿಯನ್ನು ಕರೆದೊಯ್ದು ಮಗುವಿನ ಹೆಬ್ಬೆರಳಿಗೆ ಟೇಪ್ ಅಂಟಿಸಿದ್ದರು. ಬಳಿಕ ಮಗುವನ್ನು ಮನೆಗೆ ಕರೆದುಕೊಂಡು ಹೋಗುವಂತೆ ಕುಟುಂಬಸ್ಥರನ್ನು ಕೇಳಿಕೊಂಡಿದ್ದರು. ಇದಾದ ಬಳಿಕ ಮಗು ಮತ್ತು ತಾಯಿ ಡಿಸ್ಚಾರ್ಜ್​ ಆಗಿ ಮನೆಗೆ ನಡೆದಿದ್ದಾರೆ.ಆದರೆ, ಗಾಯ ವಾಸಿಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಗುವನ್ನು ಇಂದು ಕುಟುಂಬಸ್ಥರು ಮತ್ತೆ ಆಸ್ಪತ್ರೆಗೆ ಕರೆದೊಯ್ದಿದ್ದು, ಆಸ್ಪತ್ರೆಯ ವೈದ್ಯರು ಕೆಟ್ಟದಾಗಿ ವರ್ತಿಸಿ, ಮಗುವಿನ ಗಾಯದ ಬಗೆಗೆ ನಿರ್ಲಕ್ಷ್ಯ ತೋರಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
