ಮುಂಬೈ:ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್​ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ಲಾರಿ ಹೊತ್ತಿಕೊಂಡು ಉರಿದಿರುವ ಘಟನೆ ಮುಂಬೈ-ಪುಣೆ ಎಕ್ಸ್​ಪ್ರೆಸ್​ವೇನಲ್ಲಿ ನಡೆದಿದೆ.
ಘಟನೆಯು ಲೋನಾವಾಲಾ-ಖಂಡಾಲಾ ಮಾರ್ಗದಲ್ಲಿ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
VIDEO | An oil tanker overturned and caught fire on the Mumbai-Pune Expressway near Lonavala earlier today. The firefighters are trying to douse the fire.pic.twitter.com/QvrkZmiRYS— Press Trust of India (@PTI_News)June 13, 2023

VIDEO | An oil tanker overturned and caught fire on the Mumbai-Pune Expressway near Lonavala earlier today. The firefighters are trying to douse the fire.pic.twitter.com/QvrkZmiRYS
ಇದನ್ನೂ ಓದಿ:ಬಾಲಾಸೋರ್​ ರೈಲು ದುರಂತ; ಲಾಟರಿಯಲ್ಲಿ ಗೆದ್ದ ಹಣದಲ್ಲಿ ಸಂತ್ರಸ್ತರಿಗೆ ಪಾಲು ನೀಡಿದ ಒಡಿಶಾ ನಿವಾಸಿ
ಮುಂಬೈ-ಪುಣೆ ಎಕ್ಸ್​ಪ್ರೆಸ್​ವೇನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು ಉರಿದಿದೆ. ಬೆಂಕಿಯ ತೀವ್ರತೆ ಹೆಚ್ಚಿದ್ದು ಬ್ರಿಡ್ಜ್​ ಕೆಳಗೆ ಸಂಚರಿಸುತ್ತಿದ್ದವರಿಗು ತಗುಲಿದೆ.
ಸೇತುವೆ ಕೆಳಭಾಗ ಪ್ರಯಾಣಿಸುತ್ತಿದ್ದ ಬೈಕ್ ಸವಾರರಿಗೆ ಬೆಂಕಿ ತಗುಲಿದ್ದು ಈ ಪೈಕಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
