ಜೈಪುರ:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ರೈಲ್ವೇ ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ.
ಘಟನೆ ತಡರಾತ್ರಿ 2:15ರ ಸುಮಾರಿಗೆ ಸಂಭವಿಸಿದ್ದು, ಅಪಘಾತದಲ್ಲಿ 28ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್​ ರಾಜ್​ಕುಮಾರ್​ ಕಸ್ವಾ, ಹರಿದ್ವಾರದಿಂದ ರಾಜಸ್ಥಾನದ ದೌಸಾ ಕಡೆ ಬರುತ್ತಿದ್ದ ಬಸ್ಸಿನಲ್ಲಿ ಒಟ್ಟು 30 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 28ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್​ ರಾಜ್​ಕುಮಾರ್​ ಕಸ್ವಾ ತಿಳಿಸಿದ್ದಾರೆ.
VIDEO | Casualties reported, several injured after a bus fell on a railway track from an overbridge in Dausa, Rajasthan earlier today.pic.twitter.com/hyl5QX6BW9
VIDEO | "We received information about the accident at 2.15 am. Four people have lost their lives till now, while four to five others are in serious condition," says Dausa DM Qummer Choudhary.(Source: Third Party)pic.twitter.com/jEFtmR35hu
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
