ಬುಲಂದ್​ಶಹರ್​:ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ವಿರೂಪಗೊಳಿಸಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ: ಸೇವೆ ಒದಗಿಸುವುದು ನಮ್ಮೆಲ್ಲರ ಕರ್ತವ್ಯ: ಮಿಮ್ಸ್ ನಿರ್ದೇಶಕ ಡಾ.ಬಿ.ಜೆ.ಮಹೇಂದ್ರ ಹೇಳಿಕೆ
ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಶಿವ ಹಾಗೂ ಆಂಜನೇಯನ ವಿಗ್ರಹ ಸೇರಿದಂತೆ ನಾಲ್ಕು ದೇವಾಲಯಗಳ 12 ವಿಗ್ರಹಗಳನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ದುಷ್ಕರ್ಮಿಗಳಿಂದ ದಾಳಿಗೊಳಗಾದ ದೇವಾಲಯಗಳಲ್ಲಿ ಒಂದು, 100 ವರ್ಷಗಳಷ್ಟು ಹಳೆಯದು ಎಂದು ಭಾವಿಸಲಾಗಿದೆ.
ಇನ್ನು, ಈ ಕುರಿತು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ, ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ. ಈ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದು, ಕಿಡಿಗೇಡಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 11 =
Remember me
