ಮಹರಾಷ್ಟ್ರ:ಮನೆಯಲ್ಲಿ ಟೆಲಿವಿಷನ್ ಸೆಟ್ ಟಾಪ್ ಬಾಕ್ಸ್ ಮುಟ್ಟಿದಾಗ ವಿದ್ಯುತ್ ಶಾಕ್ ತಗುಲಿ ನಾಲ್ಕು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಹಿಂಗ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದಾರುಣ ಘಟನೆ ನಡೆದಿದೆ.
ಇದನ್ನೂ ಓದಿ: ಟಾಪ್​ಲೆಸ್ ಆಗಿ ವಿಚಿತ್ರ ಭಂಗಿಯಲ್ಲಿ ಪೋಸ್​ ನೀಡಲು ಆದೇಶ: ಮಿಸ್​ ಯೂನಿವರ್ಸ್​ ಸ್ಪರ್ಧಿಗಳ ಗಂಭೀರ ಆರೋಪ
ಬಾಲಕ ಟಿವಿಯಲ್ಲಿ ಕಾರ್ಟೂನ್ ವೀಕ್ಷಿಸುತ್ತಿದ್ದಾಗ, ಆಟವಾಡುತ್ತಾ ಹೋಗಿ ಸೆಟ್ ಟಾಪ್ ಬಾಕ್ಸ್ ಮುಟ್ಟಿದಾಗ ವಿದ್ಯುತ್ ಶಾಕ್ ತಗುಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಕ್ಷಣವೇ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ವೈದ್ಯರು ಮಗು ಸತ್ತಿದೆ ಎಂದು ಘೋಷಿಸಿದ್ದಾರೆ.
ಹಿಂಗ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಖೈರೆ ಪನ್ನಾಸೆ ಪ್ರದೇಶದಲ್ಲಿ ಮಂಗಳವಾರ ಆಗಸ್ಟ್ 8ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಈ ಘಟನೆಯನ್ನು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೊಸಪೇಟೆಯಲ್ಲಿ ಚಿಕನ್ ಸೇವಿಸಿ 30ಕ್ಕೂ ಹೆಚ್ಚು ಹಾಸ್ಟೆಲ್​ ವಿದ್ಯಾರ್ಥಿನಿಯರು ಅಸ್ವಸ್ಥ

ಮಗ ಪರೀಕ್ಷೆಯಲ್ಲಿ ಫೇಲ್ ಆದ ಎಂದು ಪ್ರಾಣ ಬಿಟ್ಟ ತಾಯಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 3 =
Remember me
