ನವದೆಹಲಿ: ಭಾರತದೊಂದಿಗಿನ ಗಲ್ವಾನ್​ ರಕ್ತಸಿಕ್ತ ಘರ್ಷಣೆಯಲ್ಲಿ ನಮ್ಮ ಕಡೆ 40 ಯೋಧರು ಸತ್ತಿಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಚೀನಾ ಹೇಳಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಚೀನಾದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು, ನಮ್ಮ ಕಮಾಂಡಿಂಗ್​ ಆಫೀಸರ್​ ಸೇರಿ ಇಬ್ಬರು ಮೃತಪಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಸೇನೆ ಹಿಂತೆಗೆಯಬೇಕು: ಉಭಯ ರಾಷ್ಟ್ರಗಳ ಒಮ್ಮತಾಭಿಪ್ರಾಯ
ಈ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಚೀನಾದ 40ಕ್ಕೂ ಹೆಚ್ಚು ಯೋಧರು ಹತರಾಗಿರುವುದಾಗಿ ಭಾರತ ಹೇಳಿತ್ತು. ಆದರೆ, ಈ ವರದಿಯನ್ನು ಚೀನಾ ಇದೀಗ ತಳ್ಳಿಹಾಕಿದೆ.
ಗಡಿ ಭಾಗದಲ್ಲಿ ಉಂಟಾಗಿರುವ ಬಿಕ್ಕಟ್ಟು ಮತ್ತು ಉದ್ವಿಗ್ನತೆ ಶಮನಕ್ಕೆ ಭಾರತ ಮತ್ತು ಚೀನಾ ಮಾತುಕತೆ ನಡೆಸುತ್ತಿವೆ. ಇದನ್ನು ಮಾತುಕತೆಯ ಮೂಲಕವೇ ಪರಿಹರಿಸಿಕೊಳ್ಳಲು ಉಭಯ ರಾಷ್ಟ್ರಗಳು ಸಮ್ಮತಿಸಿವೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿದೆ.
ಈ ವರ್ಷ ಭಾರತೀಯರಿಗಿಲ್ಲ ಹಜ್ ಯಾತ್ರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
