ನವದೆಹಲಿ :ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 42,766 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗಿನ ಒಟ್ಟು ಕರೊನಾ ಪ್ರಕರಣ ಸಂಖ್ಯೆ 3,07,95,716 ಕ್ಕೆ ತಲುಪಿದೆ.
ಕೇರಳದಲ್ಲಿ 13,563 ಹೊಸ ಪ್ರಕರಣಗಳು ದಾಖಲಾಗಿದ್ದು, ದೇಶಾದ್ಯಂತದ ಅತಿ ಹೆಚ್ಚು ನಿತ್ಯ ಪ್ರಕರಣಗಳು ಈ ರಾಜ್ಯದಲ್ಲಿ ಕಂಡುಬಂದಿವೆ. ಮಹಾರಾಷ್ಟ್ರದಲ್ಲಿ 8,992, ತಮಿಳುನಾಡಿನಲ್ಲಿ 3,039 ಮತ್ತು ಕರ್ನಾಟಕದಲ್ಲಿ 2,290 ಹೊಸ ಪ್ರಕರಣಗಳು ವರದಿಯಾಗಿವೆ.
ಇದನ್ನೂ ಓದಿ:ರಸ್ತೆಬಿದಿ ನೇಣುಬಿಗಿದ ಸ್ಥಿತಿಯಲ್ಲಿ ಪೊಲೀಸಪ್ಪನ ಪತ್ನಿ ಶವ ಪತ್ತೆ!
ಪಾಸಿಟಿವಿಟಿ ರೇಟ್​ ಶೇ. 2.19 ರಷ್ಟಿದ್ದು, ಕಳೆದ 19 ದಿನಗಳಿಂದ ಈ ದರವು ಶೇ. 3 ಕ್ಕಿಂತ ಕಡಿಮೆಯೇ ಇದೆ. ಸೋಂಕಿನಿಂದ ಚೇತರಿಕೆಯ ದರವು ಶೇ. 97.20 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 1,206 ಕರೊನಾ ಸಂಬಂಧಿತ ಸಾವುಗಳು ಸಂಭವಿಸಿವೆ.(ಏಜೆನ್ಸೀಸ್)
10 ಕೋಟಿ ರೂ. ಆಸ್ತಿ ಮಾಡಿ ಸಸ್ಪೆಂಡಾದ ಐಪಿಎಸ್​ ಅಧಿಕಾರಿ! ದೇಶದ್ರೋಹದ ಕೇಸ್ ದಾಖಲು

ಭಾರತಕ್ಕೆ ಅಮೆರಿಕದ ಹೊಸ ಅಂಬಾಸಿಡರ್​ ಆಗಲು ಲಾಸ್​ಏಂಜಲೀಸ್​ ಮೇಯರ್​ ಎರಿಕ್ ಎಂ.ಗಾರ್ಸೆಟ್ಟಿ ಹೆಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
