ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕರೊನಾ ಪ್ರಕರಣಗಳು ವರದಿಯಾಗಿದ್ದು, ಇವುಗಳಲ್ಲಿ 30,007 ಪ್ರಕರಣಗಳು ಕೇರಳ ರಾಜ್ಯದಿಂದಲೇ ವರದಿಯಾಗಿವೆ. ದೇಶದಲ್ಲಿ ಹಾಲಿ, 3,44,899 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 32,988 ಜನ ಸೋಂಕಿತರು ಗುಣಮುಖರಾಗಿದ್ದರೆ, 496 ಜನರು ಕರೊನಾದಿಂದಾಗಿ ಸಾವಪ್ಪಿದ್ದಾರೆ. ಭಾರತದಲ್ಲಿ ಈವರೆಗೆ 4,36,861 ಜನ ಕರೊನಾಗೆ ಬಲಿಯಾಗಿದ್ದಾರೆ.(ಏಜೆನ್ಸೀಸ್)
ಬೆನ್ನು, ಸೊಂಟ ಬಿಗಿತವಿದ್ದರೆ ಈ ಸರಳ ಯೋಗಾಸನ ಮಾಡಿ

ಹಾರ್ನ್​ ಮಾಡಿದರೂ ದಾರಿ ಬಿಡಲಿಲ್ಲ ಎಂದು ಗುಂಡು ಹಾರಿಸಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − one =
Remember me
