ನವದೆಹಲಿ:ಕರೊನಾ ವೈರಸ್​ ನವಜಾತ ಶಿಶುಗಳಿಗೆ ತಗುಲುತ್ತಿರುವುದು ಆತಂಕದ ವಿಚಾರವಾಗಿದೆ. ಈಗ ಈ ಕರೊನಾ ವೈರಸ್​ನಿಂದಾಗಿ 45 ದಿನಗಳ ಹೆಣ್ಣುಶಿಶುವಿನ ಪ್ರಾಣ ಹೋಗಿದೆ.
ದೇಶದಲ್ಲಿ ಕರೊನಾ ವೈರಸ್​ನಿಂದ ಮೃತಪಟ್ಟ ಅತ್ಯಂತ ಕಿರಿಯ ಪೇಶೆಂಟ್​ ಈ ನವಜಾತ ಶಿಶು. ಏ.14ರಂದು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದ ಮಗುವಿಗೆ ಸೋಂಕು ಇರುವುದು ಏಪ್ರಿಲ್​ 16ರಂದು ದೃಢಪಟ್ಟಿತ್ತು.
ಇದುವರೆಗೆ ದೇಶಾದ್ಯಂತ ಅನೇಕ ನವಜಾತ ಶಿಶುಗಳಲ್ಲಿ, ಮಕ್ಕಳಲ್ಲಿ ಕರೊನಾ ವೈರಸ್ ಕಾಣಿಸಿಕೊಂಡಿದೆ. ಮಹಾರಾಷ್ಟ್ರದಲ್ಲಿ 8 ದಿನಗಳ ಮಗುವಿಗೆ ಕರೊನಾ ಸೋಂಕು ತಗುಲಿದ್ದು ವರದಿಯಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + thirteen =
Remember me
