ಲಖನೌ:ಕಟ್ಟಡ ಒಂದರ ಗೋಡೆ ಕುಸಿದ ಪರಿಣಾಮ ಐವರು ಮೃತಪಟ್ಟು, 10ಕ್ಕೂ ಹೆಚ್ಚು ಜನ ಅವಶೇಷಗಳಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿ ನಡೆದಿದೆ.
ವೃಂದಾವನದ ಬಂಕೆ ಬಿಹಾರಿ ದೇವಸ್ಥಾನದ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದ್ದು, ಕಟ್ಟಡದ ಗೋಡೆಯೂ ಬೀಳುತ್ತಿರುವ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ರಕ್ಷಣಾ ಇಲಾಖೆಯ ಸಿಬ್ಬಂದಿ ಅವಶೇಷಗಳಡಿ ಸಿಲುಕಿರುವವರನ್ನು ಹೊರೆತೆಗೆದಿದ್ದಾರೆ.
ಘಟನೆಯಲ್ಲಿ ಐವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಕಿತ್ಸೆಗೆಂದು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಜಾನುವಾರು ಕಳ್ಳಸಾಗಣೆಯನ್ನು ತಡೆಯಲು ಹೋದ ಪೊಲೀಸ್​ ಅಧಿಕಾರಿ ಹತ್ಯೆ
VIDEO | A portion of an old building collapses near Banke Bihari Temple in Vrindavan. More details are awaited.pic.twitter.com/lRUd9H7GTr
#Mathura#Vrindavan: बांके बिहारी मंदिर के समीप छज्जा गिरने से 5 लोगों की#मौत, कई#घायलदुसायत क्षेत्र में गिरधारी बागवाला के पुराने मकान के ऊपरी हिस्से की#दीवार_गिरी, मृतकों की पहचान नहीं हो पाई#MathuraNews#BREAKING_NEWS#Mathura#Accidente@mathurapolice@Uppolicepic.twitter.com/EgK5AN0WI6
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
