ಚೆನ್ನೈ:ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿದ ಪುದುಕೊಟ್ಟೈನಲ್ಲಿ ನಡೆದಿದೆ.
ತಿರುಚ್ಚಿ – ರಾಮೇಶ್ವರಂ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುದುಕೊಟ್ಟೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪುದುಕೊಟ್ಟೈನ ತಿರುಚ್ಚಿ – ರಾಮೇಶ್ವರಂ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಐವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಘಟನೆಯಲ್ಲಿ 19ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Pudukkottai, Tamil Nadu: Five people including a woman died and 19 were injured in a road accident near Pudukkottai district earlier today. A truck lost control and rammed inside a tea shop on the Trichy – Rameswaram Highway. The injured people were taken to Pudukkottai…pic.twitter.com/9D0RyuQDpN
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 7 =
Remember me
