ಉತ್ತರಪ್ರದೇಶ:ಟ್ರಕ್‌ವೊಂದು ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದೆ.
ಮೃತರನ್ನು ಭಗವಾನ್ ಪ್ರಸಾದ್ (40), ಅನಿಲ್ (15), ಖುಷ್ಭು (35), ಹರೀಶ್ (45) ಮತ್ತು ಜೈ ಕರಣ್ (40) ಎಂದು ಗುರುತಿಸಲಾಗಿದೆ. ಅವರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:ಏರ್‌ಪೋರ್ಟ್‌ ಗೇಟ್‌ನಲ್ಲೇ ಮಹಿಳೆಯರ ಬಟ್ಟೆ ಬಿಚ್ಚಿಸಿದ ಏರ್‌ಲೈನ್ಸ್‌ ಸಿಬ್ಬಂದಿ!: ಕಾರಣವೇನು ಗೊತ್ತಾ?
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅಹಿರಾನ್‌ಪುರಕ್ಕೆ ಟೆಂಪೋದಲ್ಲಿ ಹಿಂತಿರುಗುತ್ತಿದ್ದಾಗ ರಾಂಗ್‌ ಸೈಡ್‌ನಿಂದ ಬಂದ ಟ್ರಕ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಟೆಂಪೋನಲ್ಲಿದ್ದವರಿಗೆ ಸಾವು ನೋವು ಸಂಭವಿಸಿದೆ.
ಲಾರಿ ಚಾಲಕ ನಾಪತ್ತೆಯಾಗಿದ್ದಾನೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತಾಗಿ ತನಿಖೆ ನಡೆಸುತ್ತೇವೆಂದು ಪೊಲೀಸ್​ ಆಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
VIDEO| ಬೈಕ್​​ ಮೇಲೆ ಕುಳಿತು ಪರಸ್ಪರ ಅಪ್ಪಿಕೊಂಡು ಲಿಪ್​ಲಾಕ್​ ​​ಮಾಡಿದ ಹುಡುಗಿಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − nine =
Remember me
