ಲಕ್ನೋ:ಬಸ್‌ ಪಲ್ಟಿಯಾಗಿ 5 ಮಂದಿ ಮೃತಪಟ್ಟು, 15 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ. ಈ ಘಟನೆ ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಮಧುಘರ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಬಳಿ ನಡೆದಿದೆ.
ಮದುವೆ ಮನೆಯಿಂದ 40 ಮಂದಿ ಅತಿಥಿಗಳನ್ನು ಹೊತ್ತುಕೊಂಡು ಬರುತ್ತಿದ್ದ ಬಸ್ಸಿಗೆ ಬೇರೆ ಇನ್ನೊಂದು ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಬಸ್‌ ಪಲ್ಟಿಯಾಗಿದ್ದು, ಬಸ್ಸಿನಲ್ಲಿದ್ದ 40 ಜನರಲ್ಲಿ ಐವರು ಮೃತಪಟ್ಟಿದ್ದಾರೆ, ಇನ್ನುಳಿದ 15 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ರೋಡ್ ಶೋಗೆ ಕ್ಷಣಗಣನೆ: ತುಂತುರು ಮಳೆ ಮಧ್ಯೆಯೇ ಜಮಾಯಿಸಿದ ಜನರುರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗರ್ಲ್​ಫ್ರೆಂಡ್​ ಮಲಗಿದ ಬಳಿಕ ಮತ್ತೊಂದು ಯುವತಿ ಮೇಲೆ ಕಣ್ಣು: ಪ್ಯಾಂಟ್​ ಜಿಪ್​ ಓಪನ್, ಸಿಕ್ಕಿಬಿದ್ದ ಯುವಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
