ಮುಂಬೈ:ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐದು ಮನೆಗಳು ಕುಸಿದು ಬಿದ್ದಿವೆ. ಚೆಂಬೂರಿನ ಗಾಲ್ಫ್ ಕ್ಲಬ್ ಬಳಿಯ ಓಲ್ಡ್ ಬ್ಯಾರಕ್ ನಲ್ಲಿ ಬೆಳಗ್ಗೆ 7.50ರ ಸುಮಾರಿಗೆ ಈ ಘಟನೆ ನಡೆದಿದೆ.
ಅಧಿಕಾರಿಗಳ ಪ್ರಕಾರ, ಇದುವರೆಗೆ 11 ಜನರನ್ನು ರಕ್ಷಿಸಲಾಗಿದ್ದು, ಈ ಪೈಕಿ ನಾಲ್ವರನ್ನು ಗೋವಂಡಿಯಲ್ಲಿರುವ ನಾಗರಿಕ-ಶತಾಬ್ದಿ ಆಸ್ಪತ್ರೆಗೆ ದಾಖಲಿಸಲಾಗಿದೆ.
STORY | 5 houses collapse after gas cylinder explosion in Mumbai; 11 people rescued
READ:https://t.co/67teCXb4Kz
VIDEO:
(Source: Third Party)pic.twitter.com/oIwSg2Nz2i
— Press Trust of India (@PTI_News)November 29, 2023

ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಇದು ನಾಲ್ಕರಿಂದ ಐದು ಎರಡು ಅಂತಸ್ತಿನ ಕಟ್ಟಡಗಳ ಕುಸಿತಕ್ಕೆ ಕಾರಣವಾಯಿತು. ಅಗ್ನಿಶಾಮಕ ದಳ, ಪೊಲೀಸ್, ನಾಗರಿಕ ಸಿಬ್ಬಂದಿ, ಆಂಬ್ಯುಲೆನ್ಸ್ ಸೇವೆ ಘಟನಾ ಸ್ಥಳದಲ್ಲಿ ಸಜ್ಜುಗೊಂಡಿವೆ ಎಂದು ನಾಗರಿಕ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಚೀನಾದ ಹೊಸ ವೈರಸ್ ಆತಂಕ; ​​ಈ ಸೋಂಕಿನ​ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳು ಇಂತಿವೆ….


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
