ಒಡಿಶಾ:ನಿರ್ಮಾಣ ಹಂತದ ಕಾಲುವೆ ಕುಸಿದು 4 ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಒಡಿಶಾದ ರಾಯಗಡದಲ್ಲಿ ನಡೆದಿದೆ.
ಇದನ್ನೂ ಓದಿ:ಕಟ್ಟಡದ ಮೇಲೆ ಸಾಹಸ ಮಾಡುತ್ತಾ 68ನೇ ಮಹಡಿಯಿಂದ ಆಯತಪ್ಪಿ ಬಿದ್ದು ಪ್ರಾಣ ಬಿಟ್ಟ
ಸೋಮವಾರ ಬೆಳಗ್ಗೆ ಕೆಲ ಮಕ್ಕಳು ಸ್ನಾನ ಮಾಡಲು ಕಾಲುವೇ ಬಳಿ ಹೋಗಿದ್ದರು. ಮಕ್ಕಳು ಸ್ನಾನ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನಿರ್ಮಾಣ ಹಂತದಲ್ಲಿದ್ದ ಕಾಲುವೆ ಕುಸಿದು ಐವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಮಕ್ಕಳೂ ಇದ್ದಾರೆ.
ಇದನ್ನೂ ಓದಿ:3 ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಹಾರಿ ಸಾವಿಗೆ ಶರಣು…ತಕ್ಷಣ ಮಾಹಿತಿ ಪಡೆದ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಪೊಲೀಸರು ಅವಶೇಷಗಳಡಿಯಲ್ಲಿದ್ದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ. ಐವರ ಸಾವು ಗ್ರಾಮದಲ್ಲಿ ತಲ್ಲಣ ಮೂಡಿಸಿದೆ.
ಇದನ್ನೂ ಓದಿ:ಅಮೆಜಾನ್ ಕೊಟ್ಟ ಅದೃಷ್ಟ; ಆರ್ಡರ್ ಮಾಡದೆ ಮನೆ ಬಾಗಿಲಿಗೆ ಬಂದವು 100 ಪಾರ್ಸೆಲ್!
ಪೊಲೀಸರ ಪ್ರಕಾರ, ರಾಯಗಡ ಜಿಲ್ಲೆಯ ಉಪರಸಜ ಗ್ರಾಮದ ಬಳಿ ಕಾಲುವೇ ನಿರ್ಮಿಸಲಾಗುತ್ತಿದೆ. ಇಂದು ಬೆಳಗ್ಗೆ ಸ್ನಾನ ಮಾಡಲು ಕೆಲವು ಮಕ್ಕಳು ಆ ಮೋರಿ ಬಳಿ ಹೋಗಿದ್ದರು. ಮಕ್ಕಳು ಸ್ನಾನ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡಿ ಬಿದ್ದಿದೆ. ಈ ಪರಿಣಾಮ ನಾಲ್ವರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
5 ರೂ.ಗಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿ ಹತ್ಯೆ; 4 ಮಂದಿ ಅರೆಸ್ಟ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
