ಅಹಮದಾಬಾದ್​: ಗುಜರಾತ್​ನ ಅಹಮದಾಬಾದ್​-ವಡೋದಾರ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 8 ಹಾದು ಹೋಗುವ ಖೇಡಾ ಜಿಲ್ಲೆಯ ನಾಡಿಯಾದ್​ ಸಮೀಪ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ರಾಂಚಿಯಲ್ಲಿ ಧೋನಿಗಾಗಿ ವಿದಾಯದ ಪಂದ್ಯವಾಡಿಸಲಿ ಎಂದ ಜಾರ್ಖಂಡ್​ ಮುಖ್ಯಮಂತ್ರಿ
ಮೃತರ ವಿವರಗಳು ಮತ್ತು ಗಾಯಗೊಂಡವರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಾಗಿದ್ದು, ಶೀಘ್ರವೇ ಪತ್ತೆಹಚ್ಚಿ ಅವರ ಕುಟುಂಬದವರಿಗೆ ವಿವರ ತಿಳಿಸಲಾಗುವುದು ಎಂದು ಖೇಡಾ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
VIDEO | ಧೋನಿ ವಿದಾಯ ಪೋಸ್ಟ್‌ನಲ್ಲಿ ಬಳಕೆಯಾಗಿದ್ದು ಅವರದೇ ನೆಚ್ಚಿನ ಹಾಡು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eight =
Remember me
