ಉತ್ತರಪ್ರದೇಶ:ಉತ್ತರಪ್ರದೇಶದ ಮೀರತ್​​ನಲ್ಲಿ ಯಾತ್ರೆ ಹೋಗುತ್ತಿದ್ದ ವಾಹನದ ಸ್ಪೀಕರ್​ಗೆ ವಿದ್ಯುತ್​​ ಸ್ಪರ್ಶಿಸಿದ ಕಾರಣ ಐವರು ಕನ್ವಾರಿಯಾಗಳು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:13 ದಿನಗಳ ಕಂದಮ್ಮನ ಮೇಲೆ ಕೋತಿ ದಾಳಿ; ಮಗುವನ್ನು ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು
ಘಟನೆಯ ವಿವರ:ಉತ್ತರಪ್ರದೇಶ ಜಿಲ್ಲೆಯ ಭಾವನ್‌ಪುರ ಪ್ರದೇಶದಲ್ಲಿ ಕನ್ವರ್ ಯಾತ್ರೆಯಲ್ಲಿ ಭಾಗಿಯಾಗಿದ್ದ ಕನ್ವಾರಿಯಾಗಳು, ಪವಿತ್ರ ಜಲವನ್ನು ಸಂಗ್ರಹಿಸಿ ಹರಿದ್ವಾರದಿಂದ ಹಿಂದಿರುಗುವಾಗ ಈ ಘಟನೆ ಸಂಭವಿಸಿದೆ. ವಾಹನದ ಸ್ಪೀಕರ್​​ ಹೈಟೆನ್ಷನ್ ಓವರ್‌ಹೆಡ್ ತುಗಲಿದ ಕೂಡಲೇ ವಿದ್ಯುತ್​ ಸ್ಪರ್ಶಿಸಿ, ಐವರು ಕನ್ವಾರಿಯಾಗಳು ಸಾವನ್ನಪ್ಪಿದ್ದಾರೆ. ಇದರಿಂದ ಕುಪಿತಗೊಂಡ ಸ್ಥಳೀಯರು ರಸ್ತೆ ತಡೆದು, ವಿದ್ಯುತ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಪ್ರತಿಭಟನೆ ನಡೆಸಿದರು,(ಏಜೆನ್ಸೀಸ್).
13 ದಿನಗಳ ಕಂದಮ್ಮನ ಮೇಲೆ ಕೋತಿ ದಾಳಿ; ಮಗುವನ್ನು ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
