ಕೋಲ್ಕತ:ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ದಿನೇದಿನೆ ರಂಗು ಹೆಚ್ಚುತ್ತಿದೆ. ಆ ಪಕ್ಷದವರು ಈ ಪಕ್ಷಕ್ಕೆ, ಈ ಪಕ್ಷದವರು ಆ ಪಕ್ಷಕ್ಕೆ ಬದಲಾವಣೆ ಆಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಮುಂದಿನ ತಿಂಗಳಲ್ಲಿ ಟಿಎಂಸಿಯ 50 ಶಾಸಕರು ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್​ ಘೋಷ್​ ಹೇಳಿದ್ದಾರೆ.
ಇದನ್ನೂ ಓದಿ:ಕೊನೆಯುಸಿರೆಳೆವ ಮುನ್ನ ಐವರಿಗೆ ಹೊಸ ಜೀವನ ಕೊಟ್ಟ 20 ತಿಂಗಳ ಮಗು
ಟಿಎಂಸಿ ನಾಯಕ ಮಲ್ಲಿಕ್​ ಬಾಬು ಹೇಳಿಗೆ ಪ್ರತಿಕ್ರಿಯಿಸಿದ ಅವರು, “ಟಿಎಂಸಿ ಅಂತ್ಯ ಸನಿಹದಲ್ಲಿದೆ. ಮುಂದಿನ ತಿಂಗಳಲ್ಲಿ 50 ಶಾಸಕರು ನಮ್ಮ ಪಕ್ಷ ಸೇರಲು ಸಿದ್ಧರಾಗಿದ್ದಾರೆ. ಆದರೆ ಟಿಎಂಸಿ ಕೈನಲ್ಲಿ ಏನೂ ಸಾಧ್ಯವಿಲ್ಲ. ಒಂದೇ ಒಂದು ಬೂತ್​ನ ಅಧ್ಯಕ್ಷನನ್ನೂ ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳಲು ಅವರಿಂದ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮೌನ ಮುರಿದ ಮುನಿರತ್ನ! ಗೆಳೆಯರಾದ ಭೈರತಿ ಬಸವರಾಜು-ಸೋಮಶೇಖರ್​ ವಿರುದ್ಧ ಆಕ್ರೋಶ
ಟಿಎಂಸಿಯ ಏಳು ಶಾಸಕರು ಪಕ್ಷ ತ್ಯಜಿಸಿ ಬಿಜೆಪಿ ಸೇರಿದ್ದರ ಬಗ್ಗೆ ಮಾತನಾಡಿದ್ದ ಮಲ್ಲಿಕ್​ ಬಾಬು, ಬಿಜೆಪಿ ಸೇರಿರುವ ಶಾಸಕರೆಲ್ಲರೂ ಈಗ ವಾಪಾಸು ಬರಲು ಸಿದ್ಧವಾಗಿದ್ದಾರೆ. ಚುನಾವಣೆಗೆ ಮುನ್ನ, ಮೇ ತಿಂಗಳ ಆರಂಭದಲ್ಲಿ ಏಳು-ಎಂಟು ಸಂಸದರು ನಮ್ಮ ಪಕ್ಷ ಸೇರಲಿದ್ದಾರೆ ಎಂದು ಹೇಳಿದ್ದರು. (ಏಜೆನ್ಸೀಸ್​)
ಡ್ರಾಪ್ ಕೊಟ್ಟ ಮಹಿಳೆಯ ದೇಹದ ಬಗ್ಗೆ ಕೆಟ್ಟದಾಗಿ ಪ್ರಶ್ನಿಸಿದ ಶಾಲಾ ಬಾಲಕ: ವಿಡಿಯೋ ಹರಿಬಿಟ್ಟ ಸಂತ್ರಸ್ತೆ!

ಮಗನ ದುರಾಸೆಗೆ ತಂದೆ ಬಲಿ: ಅಂತ್ಯಸಂಸ್ಕಾರ ಮಾಡ್ಬೇಕು ಎಲ್ಲಿದ್ರೂ ಬೇಗ ಬಾ ಮಗನೇ… ತಾಯಿಯ ಗೋಳಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eight =
Remember me
