ನವದೆಹಲಿ:ದೇಶದಲ್ಲಿ ಕರೊನಾ ನಾಲ್ಕನೆಯ ಅಲೆಯ ಭೀತಿಯ ನಡುವೆಯೇ ಕೋವಿಡ್​-19 ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದ್ದು, ನಿಧಾನಗತಿಯಲ್ಲಿ ಮತ್ತೆ ಕರೊನಾ ಹೆಚ್ಚಾಗಬಹುದೇ ಎಂಬ ಆತಂಕವೂ ಕಾಡಲಾರಂಭಿಸಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು, ಕೋವಿಡ್​ ಮುನ್ಸೂಚನೆಗಳನ್ನು ತಪ್ಪದೇ ಪಾಲಿಸಬೇಕು ಎಂಬುದಾಗಿ ರಾಜ್ಯದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಜನರನ್ನು ಎಚ್ಚರಿಸಿದ್ದಾರೆ.
ಇನ್ನೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಜ್ಯಾಡಳಿತ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದಾಗಿ ಹೇಳಿದೆ. ದೆಹಲಿಯಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ಬೀಳಲಿದೆ. ಆದರೆ ಖಾಸಗಿ ನಾಲ್ಕು ಚಕ್ರದ ವಾಹನಗಳಲ್ಲಿ ಸಂಚರಿಸುವವರಿಗೆ ಇದು ಅನ್ವಯಿಸುವುದಿಲ್ಲ ಎಂದು ಇಂದು ಆದೇಶ ಹೊರಡಿಸಿದೆ.

ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!

ಸಿನಿಮಾದಲ್ಲಿ ಸಿಗರೇಟ್​ ಸೇದುವುದು ತಪ್ಪಾದರೆ ಇದಕ್ಕೆ ಸರ್ಕಾರ ತೆರಿಗೆ ಹಣ ಕೇಳೋದು ಸರಿನಾ ಹೀಗೆಂದು ಉಪೇಂದ್ರ ಟ್ವೀಟ್​ ಮಾಡಿದ್ದು ಏಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
