ತಿರುವನಂತಪುರಂ:ಕೆಎಸ್​ಆರ್​ಟಿಸಿ ಬಸ್​ನಲ್ಲಿ ಯುವತಿಗೆ ಗುಪ್ತಾಂಗ ಪ್ರದರ್ಶಿಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಕೇರಳದ ಕರಮಾನಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಜಯನ್​ ಎಂದು ಗುರುತಿಸಲಾಗಿದೆ. ಈತ ಕರಮಾನದ ಚುಲ್ಲಮುಕ್ಕುವಿನ ಮುಂಡಪ್ಲವಿಲ ವೀಟಿಲ ಮೂಲದ ನಿವಾಸಿ.
ಇದನ್ನೂ ಓದಿ:ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ: ತಂದೆ ಬೆನ್ನಲ್ಲೇ ತಾಯಿಯನ್ನೂ ಕಳೆದುಕೊಂಡ ದರ್ಶನ್​
ನೆಮ್ಮಮ್​ ಬಸ್​ ನಿಲ್ದಾಣನಿಂದ ಬಸ್ಸನ್ನೇರಿದ ಹುಡುಗಿಗೆ ಜಯನ್​ ತನ್ನ ಗುಪ್ತಾಂಗ ಪ್ರದರ್ಶಿಸಿದ್ದ. ತನ್ನ ಪಕ್ಕದ ಸೀಟಿನಲ್ಲಿ ಕುಳಿತಿರುವಾಗಲೇ ಆರೋಪಿ ಈ ಕೃತ್ಯ ಎಸಗಿದ್ದಾನೆ. ಆರಂಭದಲ್ಲಿ ಯುವತಿ ನಿರ್ಲಕ್ಷಿಸಿದಳು. ಆದರೆ, ಅನೇಕ ದೂರದವರೆಗೆ ಆರೋಪಿ ತನ್ನ ಕೃತ್ಯವನ್ನು ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಯುವತಿ ಬಸ್​ನ ಸಿಬ್ಬಂದಿಗೆ ಮಾಹಿತಿ ನೀಡಿದಳು.
ಬಳಿಕ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಕರಮಾನಾ ವೃತ್ತ ನಿರೀಕ್ಷಕ ಸುಜಿತ್​, ಸಬ್​ ಇನ್ಸ್​ಪೆಕ್ಟರ್​ ಸಂತು ಮತ್ತು ಸಿಪಿಒ ಸಾಜನ್​ ಮತ್ತು ಅಭಿಲಾಶ್​ ಯುವತಿಯ ಹೇಳಿಕೆಯನ್ನು ಪಡೆದು, ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಸುದೀಪ್​ ಹೇಳಿಕೆಯಿಂದ ಆಘಾತ ಹಾಗೂ ನೋವಾಗಿದೆ: ನಟ ಪ್ರಕಾಶ್​ ರಾಜ್​

ಬಿಜೆಪಿ ಸೇರ್ಪಡೆ ಹಾಗೂ ಬೆದರಿಕೆ ಪತ್ರ ವಿಚಾರ: ನಟ ಸುದೀಪ್​ ಕೊಟ್ಟ ಸ್ಪಷ್ಟನೆ ಹೀಗಿದೆ…

ಮೋದಿ ಜತೆಗೆ ಕಾಣಿಸಿಕೊಂಡ ಅಭಿಷೇಕ್​ ಅಂಬರೀಷ್​; ಇಲ್ಲಿದೆ ವಿವರ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:five × two =
Remember me
