ನವದೆಹಲಿ :ಕರೊನಾ ಹೆಚ್ಚಳದಿಂದ ತಲೆದೋರುತ್ತಿರುವ ಮೆಡಿಕಲ್ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ 551 ಆಕ್ಸಿಜನ್ ಜನರೇಷನ್ ಪ್ಲ್ಯಾಂಟ್​ಗಳನ್ನು ದೇಶಾದ್ಯಂತ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೇಶದ ವಿವಿಧೆಡೆ 551 ಪ್ರೆಷರ್​ ಸ್ವಿಂಗ್​ ಅಬ್​ಸಾರ್ಪ್​ಷನ್ ಆಕ್ಸಿಜನ್ ಜನರೇಷನ್ ಪ್ಲ್ಯಾಂಟ್​ಗಳನ್ನು ಸ್ಥಾಪಿಸಲಾಗುವುದು. ಈ ಘಟಕಗಳು ಜಿಲ್ಲಾ ಕೇಂದ್ರಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ಕಾರ್ಯ ಆರಂಭಿಸಲಿವೆ. ಇದರಿಂದ ಜಿಲ್ಲಾ ಕೇಂದ್ರಗಳಲ್ಲಿನ ಆಸ್ಪತ್ರೆಗಳಿಗೆ ತಡೆರಹಿತ ಆಮ್ಲಜನಕ ಪೂರೈಕೆ ನಡೆಯುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.(ಏಜೆನ್ಸೀಸ್)
ಕೋವಾಕ್ಸಿನ್ ಹೆಚ್ಚು ದುಬಾರಿ ! ಖಾಸಗಿ ಆಸ್ಪತ್ರೆಗಳಿಗೆ ಒಂದು ಡೋಸ್​​ಗೆ 1,200 ರೂ. ದರ ನಿಗದಿ

ಕರೊನಾ ಮಧ್ಯೆ ಮತ್ತೊಂದು ದುರಂತ… ಮದ್ಯ ಸಿಗಲಿಲ್ಲ ಎಂದು ಸ್ಯಾನಿಟೈಸರ್ ಕುಡಿದ ಕಾರ್ಮಿಕರು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 20 =
Remember me
