ಲಖನೌ:ಪಿಕ್​ ಅಪ್​ ಟ್ರಕ್​ಗೆ ಜೀಪ್​ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯು ಬಲಿಯಾ ಜಿಲ್ಲೆಯ ಸುಗರ್ ಛಾಪ್ರಾ ಪ್ರದೇಶದ ಬಳಿ ನಡೆದಿದ್ದು, ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH| Uttar Pradesh: Ballia SP, Dev Ranjan Verma says "Six people died and several others were injured in an accident between two cars and a pickup truck at around 3-3:30 am under Ballia's Bairiya police station area. The victims were returning from a function. The injured…pic.twitter.com/7wyuaVaQ2U
ಇದನ್ನೂ ಓದಿ:ಗಂಡನಾಗಿ ನನ್ನಲ್ಲಿ ನಿನಗೆ ಏನು ಕೊರತೆ ಕಾಣಿಸಿದೆ ಎಂದು ಪ್ರಶ್ನಿಸಿದ ಆಮೀರ್; ಮಾಜಿ ಪತ್ನಿ ಕೊಟ್ಟ ಉತ್ತರ ವೈರಲ್
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ದೇವರಂಜನ್ , ಜೀಪಿನಲ್ಲಿದ್ದವರು ದೋಕ್ತಿ ಗ್ರಾಮದವರು ಎಂದು ತಿಳಿದು ಬಂದಿದ್ದು, ಮಾಸುಂಪುರ್ ಗ್ರಾಮದಲ್ಲಿ ಕಾರ್ಯಕ್ರಮವನ್ನು ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬೆಳಗಿನ ಜಾವ 3:30ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಾರಣಾಸಿಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅಧಿಕಾರಿಗಳು ಸಲ್ಲಿಸುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ದೇವರಂಜನ್ ತಿಳಿಸಿದ್ದಾರೆ.
VIDEO | "At around 3.30 am, an accident took place at the Bariya-Haldi border of district Ballia. Six people, including two kids, have died in the collision between a speeding pickup and two jeeps. Many injured have been referred to BHU hospital from the district hospital, while…pic.twitter.com/XsYTTnFisW
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
