ಜೈಪುರ:ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್‌ನ ಮಹಾಜನ್‌ನ ಜೈತ್‌ಪುರ ಟೋಲ್ ಸಮೀಪ ನಡೆದಿದೆ.
ಇದನ್ನೂ ಓದಿ:ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ರಾಜ್ಯ ಕ್ರಮಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ!
ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಅವರು ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರಿಯಾಣದ ಪರವಾನಗಿ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಭೀಕರ ಅಪಘಾತಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ.
ಅತಿ ಚಿಕ್ಕ ವಯಸ್ಸಿಗೆ ದುರಂತ: ಬಾಲಿವುಡ್ ಖ್ಯಾತ ನಿರ್ಮಾಪಕನ ಮಗಳು ಕ್ಯಾನ್ಸರ್​ಗೆ ಬಲಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine − 9 =
Remember me
