ಛತ್ತೀಸ್‌ಗಢ:ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದು 6 ಮಂದಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಲೋದಬಜಾರ್‌ನಲ್ಲಿ ನಡೆದಿದೆ.
ಛತ್ತೀಸ್‌ಗಢದ ಬಲೋದಬಜಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ಪಿಕ್ ಅಪ್ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದು ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಅಪಘಾತದಲ್ಲಿ ಸುಮಾರು 25 ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:`ಕರ್ನಾಟಕ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ಸಾಧ್ಯತೆ; ಕಟೀಲ್ ಬದಲಾವಣೆಗೆ ಪಕ್ಷದಲ್ಲೇ ಒತ್ತಾಯ…
ಮೃತರಲ್ಲಿ ಐವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಅರ್ಧ ಗಂಟೆಗೂ ಹೆಚ್ಚು ಕಾಲ ಮೊಬೈಲ್ ​ಕಿವಿಗಿಟ್ಟುಕೊಂಡರೆ ಬಿಪಿ, ಹೃದಯಾಘಾತ ಸಮಸ್ಯೆ ಆಗೋದು ಪಕ್ಕಾ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − two =
Remember me
